ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ​ಪವಿತ್ರ ಗೌಡ ವಿಚಾರಣೆ

ಚಂದನವನದ ಸ್ಟಾರ್​ ನಟ ದರ್ಶನ್ ಅವರನ್ನು ಮೈಸೂರಿನ ಱಡಿಸನ್​ ಹೋಟೆಲ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ ಅವರ ಗೆಳತಿ ಪವಿತ್ರಾ ಗೌಡ ಅವರನ್ನೂ ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.