ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ

ಸೋಮೇಶ್ವರದ ರುದ್ರಬಂಡೆಯಿಂದ ವಿದ್ಯಾರ್ಥಿನಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಸ್ಥಳೀಯ ಮೀನುಗಾರರು ಸ್ಥಳದಲ್ಲಿ ಸಿಕ್ಕ ಉಪಕರಣಗಳನ್ನು ಬಳಸಿಕೊಂಡು ಆಕೆಯನ್ನು ರಕ್ಷಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ರೋಚಕ ವಿಡಿಯೋ ಇಲ್ಲಿದೆ.