ಪ್ರಧಾನಿ ಮೋದಿಗೆ ಮಹಿಳೆಯರಿಂದ ಸನ್ಮಾನ

ನಾರಿ ಶಕ್ತಿ ವಂದನಾ ಅಧಿನಿಯಮ ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿ ಅದು ಅಂಗೀಕೃತಗೊಳ್ಳುವಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುಗ ಪರಿವರ್ತನೆಯ ಹರಿಕಾರರಾಗಿದ್ದಾರೆ ಅಂತ ಕಾರ್ಯಕ್ರಮದ ನಿರೂಪಕಿ ಹೇಳುತ್ತಿರುವುದು ಹಿನ್ನೆಲೆಯಲ್ಲಿ ಕೇಳಿಸುತ್ತದೆ.