ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ

ಮುಡಾ ಹಗರಣದ ಆರೋಪದಲ್ಲಿ ಸಿಕ್ಕು ಒದ್ದಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಾನು ರಾಜೀನಾಮೆ ಸಲ್ಲಿಸುವ ಪ್ರಶ್ನೆಯೇ ಉದ್ಭವಿಸಲ್ಲ ಅಂತ ಹತ್ತಾರು ಬಾರಿ ಸ್ಪಷ್ಟಪಡಿಸಿದ್ದಾರೆ. ಆದರೆ ರಾಜ್ಯದ ಕೆಲ ಪ್ರಭಾವಿ ನಾಯಕರು ಹೈಕಮಾಂಡನ್ನು ಭೇಟಿ ಮಾಡಿ ಇಂಪ್ರೆಸ್ ಮಾಡುವ ಕೆಲಸ ಮಾಡುತ್ತಿದ್ದಾರೆ.