ಕೈ ಭದ್ರಕೋಟೆ ಸಂಡೂರಿನಲ್ಲಿ Amit Shah ಶಕ್ತಿ ಪ್ರದರ್ಶನಕ್ಕೆ ಬೃಹತ್ ವೇದಿಕೆ ಹೇಗಿದೆ ನೋಡಿ

ಸಂಡೂರು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವುದರಿಂದ ಚುನಾವಣಾ ಚಾಣಕ್ಯ ಅಮಿತ್ ಶಾ ಮ್ಯಾಜಿಕ್ ಹೇಗೆ ಕೆಲಸ ಮಾಡಲಿದೆ ಅನ್ನೋದನ್ನು ಕಾದು ನೋಡಬೇಕು.