ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್

ರೈತರು ನಮ್ಮ ಅನ್ನದಾತರು, ಅವರಿಗೆ ಯಾವುದೇ ಕಾರಣಕ್ಕೆ ತೊಂದರೆ ಕೊಡಲ್ಲ, ಅವರಿಗೆ ನೋಟೀಸ್​ಗಳು ಜಾರಿಯಾಗಿದ್ದರೆ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಕ್ಫ್​ ಸಚಿವನಾಗಿ ತಾನು ಹಲವಾರು ಬಾರಿ ಸ್ಪಷ್ಟಪಡಿಸಿದ್ದೇವೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದರು.