ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕರ್ನಾಟಕ ಸರ್ಕಾರವೂ ಸೇರಿದಂತೆ ಕಾಂಗ್ರೆಸ್ ಆಡಳಿತದಲ್ಲಿರುವ ಇತರ ರಾಜ್ಯಗಳು ಸಹ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತವೆ ಮತ್ತು ರಾಜ್ಯಗಳಿಂದ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸುತ್ತವೆ ಎಂದು ಶಿವಕುಮಾರ್ ಹೇಳಿದರು. ಮಂಗಳೂರು ನಗರದಲ್ಲಿ ವ್ಯಕ್ತಿಯೊಬ್ಬನ್ನು ಒಂದು ಗುಂಪು ಕೊಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡದೆ ಅಲ್ಲಿಂದ ಮೌನವಾಗಿ ಸರಿದರು.