chamundi hills: ಇಂದು ಆಷಾಢಮಾಸದ ಕೊನೆ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ
65 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರು ರೂ.50 ಟಿಕೆಟ್ ಖರೀದಿಸಿ ಚಾಮುಂಡೇಶ್ವರಿಯ ದರ್ಶನ ಪಡೆದುಕೊಳ್ಳಬಹುದಾಗಿದೆ.