DKS And SM Krishna: ಎಸ್​.ಎಂ.ಕೃಷ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದ DCM ಡಿಕೆಶಿ..

ಕೃಷ್ಣ ಅವರಿಗೆ ಬೋಕೆ ನೀಡಿದ ಬಳಿಕ ಶಿವಕುಮಾರ್, ವಿಶ್ರಾಂತ ಜೀವನ ನಡೆಸುತ್ತಿರುವ ನಾಯಕನ ಪಾದಮುಟ್ಟಿ ಆಶೀರ್ವಾದ ಪಡೆದರು.