ಸಿದ್ದರಾಮಯ್ಯ ನಿವಾಸಕ್ಕೆ ಬಿಗಿ ಭದ್ರತೆ

ಮುಖ್ಯಮಂತ್ರಿಗಳ ನಿವಾಸದ ಕಡೆ ಹೋಗುವ ಎಲ್ಲ ರಸ್ತೆಗಗನ್ನು ಬ್ಯಾರಿಕೇಡ್ ಗಳಿಂದ ಬಂದ್ ಮಾಡಿ ಪೊಲೀಸ್ ತುಕುಡಿಗಳನ್ನು ನಿಯೋಜಿಸಲಾಗಿದೆ. ಏತನ್ಮಧ್ಯೆ, ವಿವಾದಕ್ಕೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಲು ರಾಜ್ಯದ ನಿವೃತ್ತ ನ್ಯಾಯಾಧೀಶರೊಂದಿಗೆ ಸಿದ್ದರಾಮಯ್ಯ ಇಂದು ಸಾಯಂಕಾಲ ಸಭೆಯೊಂದನ್ನು ನಡೆಸಲಿದ್ದಾರೆ.