ರಾಹುಲ್ ಓಪನರ್; ಮಧ್ಯಮ ಕ್ರಮಾಂಕದಲ್ಲಿ ರೋಹಿತ್ ದಾಖಲೆ ಹೇಗಿದೆ?

ಪಂದ್ಯ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ಮಾತನಾಡಿದ ನಾಯಕ ರೋಹಿತ್ ಅಡಿಲೇಡ್ ಟೆಸ್ಟ್‌ನಲ್ಲಿ ನಾನು ಆರಂಭಿಕನಾಗಿ ಕಣಕ್ಕಿಳಿಯುವುದಿಲ್ಲ ಎಂದು ರೋಹಿತ್ ಹೇಳಿದ್ದಾರೆ. ನನ್ನ ಬದಲು ಪರ್ತ್​ ಟೆಸ್ಟ್‌ನಲ್ಲಿ ಆರಂಭಿಕನಾಗಿ ಆಡಿದ್ದ ಕೆಎಲ್ ರಾಹುಲ್ ಮತ್ತೊಮ್ಮೆ ತಂಡದ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬ ಮಾಹಿತಿ ಮಾಹಿತಿ ನೀಡಿದ್ದಾರೆ.