ಪತ್ರಿಕಾ ಗೋಷ್ಟಿಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

ಮೃತಪಟ್ಟ ಯುವಕರು ತಮಿಳುನಾಡು ವಿದ್ಯಾರ್ಥಿಗಳಾಗಿದ್ದರು ಮತ್ತು ರಜೆಗಳಿದ್ದ ಕಾರಣ ದಿನಗೂಲಿ ಲೆಕ್ಕದಲ್ಲಿ ಕೆಲಸ ಮಾಡಲು ಬೆಂಗಳೂರಿಗೆ ಬಂದಿದ್ದರು ಎಂದು ಮುಖ್ಯಮಂತ್ರಿ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಇದ್ದರು.