ಒಂದೇ ಇನ್ನಿಂಗ್ಸ್​ನಲ್ಲಿ ಹ್ಯಾಟ್ರಿಕ್ ಸೇರಿದಂತೆ 10 ವಿಕೆಟ್ ಪಡೆದ ಯುವ ಸ್ಪಿನ್ನರ್

ಬಿಹಾರ ತಂಡದ ಯುವ ಸ್ಪಿನ್ನರ್ ಸುಮನ್ ಕುಮಾರ್, ರಾಜಸ್ಥಾನ ವಿರುದ್ಧದ ಅಂಡರ್-19 ಕೂಚ್ ಬೆಹಾರ್ ಟ್ರೋಫಿ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡುವ ಮೂಲಕ ಹ್ಯಾಟ್ರಿಕ್​ ವಿಕೆಟ್​ನೊಂದಿಗೆ ಇನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.