ಅಂತಿಮ ನಮನ ಸಲ್ಲಿಸಿದ ಪ್ರಿಯಾಂಕ್ ಖರ್ಗೆ

Minister Priyank Kharge pays tribute: ಕುಟುಂಬದ ಸದಸ್ಯರೊಂದಿಗೆ ವಿದೇಶ ಪ್ರವಾಸ ತೆರಳಿದ್ದ ಸ್ಪಂದನ ಸೋಮವಾರ ಬೆಳಗಿನ ಜಾವ ಬ್ಯಾಂಕಾಕ್ ನ ಹೋಟೆಲೊಂದರ ಕೋಣೆಯಲ್ಲಿ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದರು.