ಕುಷ್ಟಗಿ: ಎಲ್ಲರ ಮೆಚ್ಚುಗೆಗೆ ಪಾತ್ರವಾಯ್ತು ವೃದ್ದೆಯೊಬ್ಬರ ಸಾಮಾಜಿಕ ಕಳಕಳಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ವೃದ್ದೆಯೊಬ್ಬರ ಸಾಮಾಜಿಕ ಕಳಕಳಿ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.