ಹಿರಿಯೂರು ಪಟ್ಟಣದಲ್ಲಿ ಆಲಿಕಲ್ಲು ಸಮೇತ ಜೋರು ಮಳೆ.

ಇವತ್ತು ಬೆಳಗ್ಗೆ ಮಂಗಳೂರಲ್ಲಿ ಜೋರು ಮಳೆ, ಅದಕ್ಕೂ ಮೊದಲು ಧಾರವಾಡದಲ್ಲಿ ಮಳೆರಾಯ ಸುರಿದಿದ್ದ. ಬೆಂಗಳೂರು ನಗರದಲ್ಲಿ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗುತ್ತಿದೆಯಾದರೂ ಕಳೆದ ವಾರದಂತೆ ಈ ವಾರ ಮಳೆಯಾಗಿಲ್ಲ. ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಈ ವಾರ ಮಳೆಯಾಗಿದೆ. ನಾವಿನ್ನೂ ಏಪ್ರಿಲ್ ತಿಂಗಳ ಫೂರ್ವಾರ್ಧದಲ್ಲಿದ್ದೇವೆ. ಇನ್ನೂ ಎರಡು ತಿಂಗಳು ಬೇಸಿಗೆಯ ಧಗೆ.