ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದೆ. ಕಾರವಾರ ತಾಲೂಕಿನ ಬೈತ್ಕೋಲ್ನಲ್ಲಿ ಗುಡ್ಡ ಕುಸಿದು ಮನೆಗಳಿಗೆ ಮಳೆ ನೀರು ನುಗ್ಗಿದೆ.