ಅರಣ್ಯ ಸಚಿವ ಈಶ್ವರ್ ಖಂಡ್ರೆ

ಕಲಬುರಗಿಯಲ್ಲಿ ಮಾತಾಡಿದ್ದ ಸಚಿವ, ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿದವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲಾಗುವುದು ಅಂತ ಹೇಳಿದ್ದರು. ಆದರೆ, ಹುಲಿ ಉಗುರಿನ ಪೆಂಡೆಂಟ್ ಅರಣ್ಯಾಧಿಕಾರಿಗಳಿಗೆ ಸರೆಂಡರ್ ಮಾಡಿದ ಬಳಿಕ ಜಗ್ಗೇಶ್ ಅವರನ್ನು ಮನೆಗೆ ಕಳಿಸಲಾಗಿದೆ! ಹಾಗಾದರೆ, ಹುಲಿಯುಗುರಿನ ಪ್ರಕರಣಕ್ಕೆ ನಾಂದಿ ಹಾಡಿದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ರನ್ನು 4 ದಿನಗಳಿಂದ ನ್ಯಾಯಾಂಗ ಕಸ್ಟಡಿಯಲ್ಲಿದ್ದಾರಲ್ಲ?