ಮೈಸೂರು ದೇವರಾಜ ಮಾರ್ಕೆಟ್​​​​ನಲ್ಲಿ ಜನ ಜಂಗುಳಿ

ಹೂವು, ಹಣ್ಣು ಮತ್ತು ತರಕಾರಿ ಕೊಳ್ಳಲು ಜನ ಮುಗಿಬಿದ್ದಿದ್ದಾರೆ. ಬೆಂಗಳೂರಲ್ಲಂತೆ ಮೈಸೂರಲ್ಲೂ ಎಲ್ಲ ವಸ್ತುಗಳು ದುಬಾರಿ. ಖರೀದಿಗೆ ಬಂದಿರುವ ಜನ ಚೌಕಾಶಿ ಮಾಡುತ್ತಿರುವುದನ್ನು ನೋಡಬಹುದು. ಗ್ರಾಹಕರು ಅದರಲ್ಲೂ ವಿಶೇಷವಾಗಿ ಮಹಿಳೆಯರು ಬಾರ್ಗೇನಿಂಗ್ ಮಾಡುತ್ತಾರೆ ಅಂತ ವ್ಯಾಪಾರಿಗಳಿಗೂ ಗೊತ್ತು. ಅದನ್ನು ಸರಿದೂಗಿಸುವ ಹಾಗೆಯೇ ಅವರು ದರ ಹೇಳಿರುತ್ತಾರೆ!