R Ashoka: sub registration online ವ್ಯವಸ್ಥೆ, Kaveri -2 ತಂತ್ರಾಂಶ ಜಾರಿ

ಕಾವೇರಿ-2 ತಂತ್ರಾಶವನ್ನ ಆಳವಡಿಸುವ ಮೂಲಕ ನೋಂದಣಿ ಕೆಲಸ ಸುಲಭ ಮತ್ತು ಸರಳ ಮಾಡಲಾಗುವುದು ಎಂದು ಸಚಿವರು ಹೇಳಿದರು.