ನಾಳೆ ಹಾಸನದಲ್ಲಿ ಕಾಂಗ್ರೆಸ್ ನಡೆಸುವ ಜನಕಲ್ಯಾಣ ಸಮಾವೇಶವನ್ನು ಲೇವಡಿ ಮಾಡಿದ ಕುಮಾರಸ್ವಾಮಿ, ಸಿಡಿಗಳನ್ನು ಬಿಡುಗಡೆ ಮಾಡಿ ಹೆಣ್ಣುಮಕ್ಕಳ ಬದುಕನ್ನು ಬೀದಿಗೆ ತಂದು ಅವರಿಗೆ ಒಂದೇ ಒಂದು ಸಾಂತ್ವನ ಹೇಳದ ಸರ್ಕಾರ ಅದ್ಯಾವ ನೈತಿಕತೆಯಿಂದ ಸಮಾವೇಶ ನಡೆಸುತ್ತದೆ? ಈ ಸರ್ಕಾರದ ಪ್ರತಿನಿಧಿಗಲು ಮುಂದೆ ಉತ್ತರ ನೀಡಬೇಕಾದ ಸಮಯ ಬರಲಿದೆ ಎಂದು ಕುಮಾರಸ್ವಾಮಿ ಹೇಳಿದರು.