ಚುನಾವಣಾ ಸಭೆಗೆ ತೆರಳುತ್ತಿದ್ದ ಸಚಿವ ಕೆಟಿಆರ್ ವಾಹನದ ಮೇಲಿಂದ ಮುಗ್ಗರಿಸಿಬಿದ್ದರು!

ನಿಜಾಮಾಬಾದಿನ ಅರ್ಮೂರು ಎಂಬಲ್ಲಿ ವಾಹನದ ಮೇಲೆ ನಿಂತು ಸಾಗುತ್ತಿದ್ದ ಕೆಟಿಆರ್​ ಮತ್ತು ಅವರ ತಂಡ ಇದ್ದಕ್ಕಿದ್ದಂತೆ ಮೇಲಿಂದ ಮುಗ್ಗರಿಸಿಬಿದ್ದಿದ್ದಾರೆ. ವಿಡಿಯೋ ನೋಡಿ ​