ಒಂದೇ ವೇದಿಕೆಯಲ್ಲಿ ಡಾ ಕೆ ಸುಧಾಕರ್ ಮತ್ತು ಪ್ರದೀಪ್ ಈಶ್ವರ್
ವಿಧಾನ ಸಭಾ ಚುನಾವಣೆಯಲ್ಲಿ ಡಾ ಕೆ ಸುಧಾಕರ್ ಅವರನ್ನು ಸೋಲಿಸಿದ ಬಳಿಕ ಪ್ರದೀಪ್ ಈಶ್ವರ್ ಸಂಸದನ ವಿರುದ್ಧ ಅಗತ್ಯಕ್ಕಿಂತ ಜಾಸ್ತಿ ಮಾತಾಡಿದ್ದರು. ಅದರೆ ಲೋಕಸಭಾ ಚುನಾವಣೆಯಲ್ಲಿ ಸುಧಾಕರ್ ಭರ್ಜರಿ ಜಯ ಸಾಧಿಸುವುದರ ಮೂಲಕ ಈಶ್ವರ್ ಬಾಯಿಗೆ ಬೀಗ ಹಾಕಿದರು.