Lokayukta: ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಲು ತಡಬಡಾಯಿಸಿದ BJP MLAಮಾಡಾಳ್

ಕೆಎಎಸ್ ಅಧಿಕಾರಿಯಾಗಿರುವ ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಮಾಡಾಳ್ ತಂದೆಯ ಪರವಾಗಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಬೀಸಿದ ಜಾಲದಲ್ಲಿ ಸಿಕ್ಕಿಬಿದ್ದಿದ್ದರು.