ಕರ್ನಾಟಕದಲ್ಲಿ, ಅದೂ ರಾಜ್ಯದ ಮುಖ್ಯಮಂತ್ರಿಯ ಸಮ್ಮುಖದಲ್ಲೇ ಜನ ತನಗೆ ಜೈಹಾರ ಹಾಕಿದ್ದನ್ನು ಪ್ರಧಾನಿ ಮೋದಿ ಸಿದ್ದರಾಮಯ್ಯನವರಿಗೆ ಸೂಚ್ಯವಾಗಿ ಹೇಳಿದರು. ಪ್ರಧಾನಿ ಮಾತಿನ ಮರ್ಮ ಮುಖ್ಯಮಂತ್ರಿಯವರಿಗೆ ಗೊತ್ತಾಗಿರಬೇಕು; ಹಾಗಾಗೇ, ತಲೆ ಕೆರೆದುಕೊಳ್ಳುವ ನೆಪದಲ್ಲಿ ಮುಖ ಮುಚ್ಚಿಕೊಳ್ಳುತ್ತಾರೆ!