ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರ ಪ್ರಾಸಿಕ್ಯೂಷನ್​ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ವಿರುದ್ಧದ ದೂರುದಾರರಲ್ಲೊಬ್ಬರಾದ ಸ್ನೇಹಮಯಿ ಕೃಷ್ಣ ನೀಡಿರುವ ಪ್ರತಿಕ್ರಿಯೆ ಇಲ್ಲಿದೆ.