ಕೇಂದ್ರ ಸಚಿವ ವಿ ಸೋಮಣ್ಣ ಹಾಗೂ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ರಮಣಶ್ರೀ ಹೋಟೆಲ್ನಲ್ಲಿ ಭೇಟಿಯಾದ ಸಂದರ್ಭ ಮುಡಾ ಹಗರಣ ವಿಚಾರ ಪ್ರಸ್ತಾಪವಾಯಿತು. ಉಭಯ ನಾಯಕರ ಮಧ್ಯೆ ನಡೆದ ಸ್ವಾರಸ್ಯಕರ ಸಂಭಾಷಣೆಯ ವಿಡಿಯೋ ಇಲ್ಲಿದೆ ನೋಡಿ.