ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈವರೆಗೆ ವಾಲ್ಮೀಕಿ, ಪರಿಶಿಷ್ಟ ಪಂಗಡದಿಂದ ಯಾರೂ ಸಿಎಂ ಆಗಿಲ್ಲ.