D.K.Shivakumar: ಯತ್ನಾಳ್ ವಿರುದ್ಧ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದ DK

ರಾಷ್ಟ್ರಕ್ಕಾಗಿ ಜೀವವನ್ನೇ ಬಲಿದಾನ ಮಾಡಿದ ನಾಯಕನ ಪತ್ನಿಯ ಬಗ್ಗೆ ಇಷ್ಟು ಅವಹೇಳನಕಾರಿಯಾಗಿ ಮಾತಾಡಿದ ಯತ್ನಾಳ್ ರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಶಿವಕುಮಾರ್ ಹೇಳಿದರು.