ಲೋಕಸಭಾ ಚುನಾವಣೆ ಹಿನ್ನೆಲೆ ರಾಜಸ್ಥಾನದ ಜಲೋರ್ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಶಾಹಿ ರಾಜಮನೆತನದವರೇ ಕಾಂಗ್ರೆಸ್ಗೆ ಮತ ಹಾಕದಿದ್ದಾಗ ನಿಮ್ಮ ಬಳಿ ಮತ ಕೇಳಲು ಅವರಿಗೆ ಯಾವ ಹಕ್ಕಿದೆ. ಇನ್ನು ಈ ರಾಜಮನೆತನ ವಾಸಿಸುವ ಕ್ಷೇತ್ರದಲ್ಲೇ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.