ಬಿಗ್​ಬಾಸ್ ರಾಜಕುಟುಂಬದ ಕತೆ ವಿಶ್ಲೇಷಣೆಗಿಳಿದ ಸುದೀಪ್

ಈ ವಾರ ಬಿಗ್​ಬಾಸ್ ಮನೆಯಲ್ಲಿ ರಾಜ-ರಾಣಿಯರ ಆಡಳಿತ ನಡೆದಿದೆ. ಇದೀಗ ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ಆಗಮಿಸಿದ್ದು, ರಾಜ-ರಾಣಿಯರ ಆಡಳಿತ ಹೇಗಿತ್ತು ವಿಶ್ಲೇಷಣೆ ಮಾಡಿದ್ದಾರೆ.