ಅರೆ ಶಿರೂರು ಹೆಲಿಪ್ಯಾಡ್ ನಲ್ಲಿ ಕೆಲವು ಗಣ್ಯರು, ಪಕ್ಷದ ಕಾರ್ಯಕರ್ತರು ಮತ್ತು ಅಧಿಕಾರಿಗಳು ಶಿವಕುಮಾರ್ರನ್ನು ಸ್ವಾಗತಿಸಲು ನೆರೆದಿದ್ದರು. ಸಚಿವ ಮಂಕಾಳೆ ವೈದ್ಯ, ಮಾಜಿ ಶಾಸಕ ಗೋಪಾಲ ಪೂಜಾರಿ ಮತ್ತು ಉದ್ಯಮಿ ಬಿಬಿ ಶೆಟ್ಟಿ ಮೊದಲಾದವರನ್ನು ದೃಶ್ಯಗಳಲ್ಲಿ ನೋಡಬಹುದು.