ರಾಹುಲ್ ಗಾಂಧಿ ಬಗ್ಗೆ ರಿಷಿ ಕುಮಾರ್ ಸ್ವಾಮೀಜಿ ಅವಹೇಳನಕಾರಿ ಮಾತು
ಕಾಳಿ ಮಠದ ರಿಷಿ ಕುಮಾರ್ ಸ್ವಾಮೀಜಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಿಷಿ ಕುಮಾರ್ ಸ್ವಾಮೀಜಿ ಅವರು ರಾಹುಲ್ ಗಾಂಧಿಯವರನ್ನು ದೃತರಾಷ್ಟ್ರನಿಗೆ ಹೋಲಿಸಿದ್ದಾರೆ.