ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ್,

ತಮಗೆ ಪೊಲೀಸರ ನೀಡಿರುವ ಮಾಹಿತಿ ಪ್ರಕಾರ, ಪ್ರತಿಭಟನೆಯ ಮೊದಲ ದಿನ 3-4 ಜನ ಸಾವಿರ ಸೇರಿದ್ದರು, ಮೇ 31ರಂದು ಸುಮಾರು ಒಂದು ಸಾವಿರ ಜನ ಪ್ರತಿಭಟನೆಕಾರರು ಸ್ಥಳದಲ್ಲಿದ್ದರು ಎಂದು ಹೇಳಿದ ಪರಮೇಶ್ವರ್, ಧರಣಿ ನಡೆಸುತ್ತಿದ್ದವರು ಕಾಮಗಾರಿ ನಿಲ್ಲಿಸುವುದಕ್ಕೆ ಮುಂದಾದಾಗ ಪೊಲೀಸರು ತಡೆಯುವ ಪ್ರಯತ್ನ ಮಾಡಿದ್ದಾರೆ, ಆಗ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ ನಡೆದಿದೆ ಎಂದು ಹೇಳಿದರು.