ಅಸ್ವಸ್ಥಗೊಂಡ ಯುವತಿಗೆ ನೆರವಾದ ಖಾಸಗಿ ಬಸ್ ಚಾಲಕ, ನಿರ್ವಾಹಕ
ಉಡುಪಿಯ ಖಾಸಗಿ ಸಂಸ್ಥೆಯ ಬಸ್ನ ಚಾಲಕ ಮತ್ತು ನಿರ್ವಾಹಕನ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಶಿರ್ವದಿಂದ ಉಡುಪಿ ನಗರಕ್ಕೆ ಬರುತ್ತಿದ್ದ ಬಸ್ನಲ್ಲಿ ಯುವತಿ ಅಸ್ವಸ್ಥಗೊಂಡಿದ್ದಳು. ಕೂಡಲೆ ಚಾಲಕ ಮತ್ತು ನಿರ್ವಾಹಕ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.