ಜೆಡಿಎಸ್​ಗೆ ಮತ ನೀಡಿದರೆ ಬಿಜೆಪಿಗೆ ನೀಡಿದಂತೆಯೇ ಎಂದ ಪ್ರೀತಂ ಗೌಡ

ಹಾಸನ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಪ್ರೀತಂ ಗೌಡ, ಜೆಡಿಎಸ್​ಗೆ ಮತ ನೀಡಿದರೂ ಬಿಜೆಪಿಗೆ ನೀಡಿದಂತೆಯೇ ಎಂದು ಹೇಳಿರುವ ವಿಡಿಯೋ ಹರಿದಾಡುತ್ತಿದೆ.