ಹುಮ್ನಾಬಾದ್ ಎಆರ್​​ಟಿಒ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು

ಪ್ರಾದೇಶಿಕ ಸಾರಿಗೆ ಕಚೇರಿ ಒಂದು ಸಮೃದ್ಧವಾದ ಹುಲ್ಲುಗಾವಲು ಪ್ರದೇಶ, ಎಗ್ಗಿಲ್ಲದೆ ದುಡ್ಡಿನ ಅವ್ಯವಹಾರ ನಡೆಯುವ ಲಂಚದ ಕೇಂದ್ರ! ರಾಜ್ಯದಲ್ಲಿರುವ ಎಲ್ಲ ಪ್ರಾದೇಶಿಕ ಸಾರಿಗೆ ಕಚೇರಿಗಳ ಮೇಲೆ ದಾಳಿ ಲೋಕಾಯುಕ್ತ ದಾಳಿ ನಡೆಸಿದರೆ ಈ ಇಲಾಖೆಯನ್ನೇ ಮುಚ್ಚಬೇಕಾದ ಸ್ಥಿತಿ ನಿರ್ಮಾಣವಾಗಬಹುದು.