ದೆಹಲಿಯಲ್ಲಿಂದು ಕಾಂಗ್ರೆಸ್ ಹೈಕಮಾಂಡ್ ಸಭೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಹೈಕಮಾಂಡ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಹೆಚ್ .ಮುನಿಯಪ್ಪ, ಆರ್.ಬಿ.ತಿಮ್ಮಾಪುರ, ಚಲುವರಾಯಸ್ವಾಮಿ, ಎಂಎಲ್ಸಿ ಬಿ.ಕೆ. ಹರಿಪ್ರಸಾದ್ ಈಗಾಗಲೇ ದೆಹಲಿಯಲ್ಲಿದ್ದಾರೆ. ದೆಹಲಿಯಲ್ಲಿಂದು ರಾಜ್ಯ ಕಾಂಗ್ರೆಸ್ ಜತೆ ಹೈಕಮಾಂಡ್ ಸಭೆ ಏರ್ಪಾಟಾಗಿದೆ.