ಮಹಿಳೆಯನ್ನು ವಿಚಾರಿಸುತ್ತಿರುವ ಸಿದ್ದರಾಮಯ್ಯ

ಯೋಜನೆಗೆ ಚಾಲನೆ ನೀಡಿದ ಬಳಿಕ, ಜಿಲ್ಲೆಯ ಬೇರೆ ಬೇರೆ ಊರುಗಳ ಹತ್ತು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ವಿದ್ಯುತ್​ ಬಿಲ್​ಗಳನ್ನು ವೇದಿಕೆ ಮೇಲೆ ನೀಡಲಾಯಿತು.