Kannada Rajyotsava: ಮೈಸೂರಿನ ಭುವನೇಶ್ವರಿ ತಾಯಿಗೆ ಸಚಿವ ಮಹದೇವಪ್ಪ ವಿಶೇಷ ಪೂಜೆ
ಮೈಸೂರಿನ ಅರಮನೆಯ ಆವರಣದಲ್ಲಿರುವ ಜೈ ಭುವನೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ ಸಿ ಮಹದೇವಪ್ಪ ಪೂಜೆ ಸಲ್ಲಿಸಿದರು. ಅರಮನೆಯ ಬಲರಾಮ ದ್ವಾರದಿಂದ ಓವಲ್ ಮೈದಾನದವರೆಗೆ ಜೈಭುವನೇಶ್ವರಿ ಪ್ರತಿಮೆ ಮೆರವಣಿಗೆ ನಡೆಯಿತು.