ಅಪ್ಪಟ ಭಾರತೀಯ ಶೈಲಿಯಲ್ಲಿ ಭೋಜ್ಪುರಿ ಚೌತಾಲಾದೊಂದಿಗೆ ಪೋರ್ಟ್ ಆಫ್ ಸ್ಪೇನ್ನಲ್ಲಿ ಪ್ರಧಾನಿ ಮೋದಿಯನ್ನು ಸ್ವಾಗತಿಸಲಾಯಿತು. ಈ ಕುರಿತು ಖುದ್ದಾಗಿ ಮೋದಿ ಭೋಜ್ಪುರಿಯಲ್ಲೇ ಪೋಸ್ಟ್ ಮಾಡಿದ್ದಾರೆ