ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷದಂದು ಸ್ವತಃ ಶಿವರಾಜ್ ಕುಮಾರ್ ಅವರು ವಿಡಿಯೋ ಮಾಡಿ ಅಭಿಮಾನಿಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ತಮಗಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ ಹೇಳಿದ ಶಿವಣ್ಣ, ತಮ್ಮ ಆರೋಗ್ಯದ ಬಗ್ಗೆ, ವೈದ್ಯರು ನೀಡಿರುವ ಎಚ್ಚರಿಕೆಗಳ ಬಗ್ಗೆ ಮಾತನಾಡಿದ್ದಾರೆ.