ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಹಿನ್ನೆಲೆ ಅಲರ್ಟ್ ಆದ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೆಚ್ಡಿಡಿ ಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ಪ್ರತಾಪ್ ಸಿಂಹ ಹೆಚ್.ಡಿ.ದೇವೇಗೌಡರಿಗೆ ಮಂಡಿಯೂರಿ ನಮಸ್ಕರಿಸಿದ ಪ್ರತಾಪ್ ಸಿಂಹ ಭಾನುವಾರ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದ ಹೆಚ್ಡಿಡಿ