ಮೈಸೂರು ನಗರದಲ್ಲಿ ಪೊಲೀಸ್ ಕಟ್ಟೆಚ್ಚರ

ನರಸಿಂಹರಾಜ ವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಮತ್ತು ಪ್ರಮುಖ ರಸ್ತೆಗಳಲ್ಲಿ ಗಸ್ತು ತಿರುಗುವಂತೆ ಆಯುಕ್ತರು ಸೂಚಿಸಿದ್ದಾರೆ.