ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ

ಬಿಜೆಪಿ ನಾಯಕ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ. ಗೋಕಾಕ್​ನ ಲಕ್ಷ್ಮೀ ದೇವಿ ಜಾತ್ರೆ ವೇಳೆ ಪೊಲೀಸರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ. ಸಂತೋಷ್ ಜಾರಕಿಹೊಳಿ ಗಾಳಿಯಲ್ಲಿ ಗುಂಡು ಹಾರಿಸುತ್ತಿರುವ ವಿಡಿಯೋ ಇಲ್ಲಿದೆ.