ಮುಡಾ ಹಗರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಕಾನೂನು ಚೌಕಟ್ಟನಲ್ಲಿ ಅದಕ್ಕೆ ಅವಕಾಶವಿದೆ, ಹಾಗಾಗಿ ಸಿಂಗಲ್ ಬೆಂಚ್ ನೀಡಿದ ತೀರ್ಪನ್ನು ಮರುಪರಿಶೀಲಿಸುವಂತೆ ಡಬಲ್ ಬೆಂಚ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದರು.