ಸೋನಿಯಾ, ಪ್ರಿಯಾಂಕಾ ಗಾಂಧಿಯನ್ನು ತಬ್ಬಿ ಸಂತಸಪಟ್ಟ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ
ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.