ದರ್ಶನ್ ಕಾಣಲು 22 ಕಿ.ಮೀ ಕಾಲ್ನಡಿಗೆಯಲ್ಲಿ ಬಂದ ಅಂಧ ಅಭಿಮಾನಿ

ನಟ ಏನು ಮಾಡಿದರೂ ಅವನ ಬೆಂಬಲಿಸುವ, ಅನುಸರಿಸುವ ಅಭಿಮಾನಿಗಳನ್ನು ಅಂಧಾಭಿಮಾನಿಗಳು ಎನ್ನುತ್ತಾರೆ. ದರ್ಶನ್ ಅಭಿಮಾನಿಗಳನ್ನು ಹಾಗೆಯೇ ಕರೆಯಲಾಗುತ್ತದೆ. ಇದೀಗ ನಿಜಕ್ಕೂ ಒಬ್ಬ ಅಂಧ ಅಭಿಮಾನಿ ಬಳ್ಳಾರಿ ಜೈಲಿನ ಬಳಿ ಬಂದು ತಾನು ದರ್ಶನ್ ಅನ್ನು ಭೇಟಿಯಾಗಲೇ ಬೇಕೆಂದು ಒತ್ತಾಯಿಸಿದ್ದಾನೆ.