ಕಟ್ಟಡ ಕುಸಿತದ ಸ್ಥಳದಲ್ಲಿ ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ

ಬೆಂಗಳೂರಿನ ಬಾಬುಸಾಬ್‌ಪಾಳ್ಯದಲ್ಲಿ ಕಟ್ಟಡ ಕುಸಿದು ದುರಂತ ಪ್ರಕರಣ. ಘಟನಾ ಸ್ಥಳದಲ್ಲೇ ಲೋಕಾಯುಕ್ತ ನ್ಯಾಯಮೂರ್ತಿ B.S.ಪಾಟೀಲ್ ತರಾಟೆ. ಬಿಬಿಎಂಪಿ ವಲಯ ಆಯುಕ್ತ ರಮೇಶ್‌ ಹಾಗೂ ಎಇ ರಮೇಶ್‌ಗೆ ತರಾಟೆ. ಬಿ ಖಾತಾ ಸೈಟ್‌ನಲ್ಲಿ ಕಟ್ಟಡ ನಿರ್ಮಿಸುತ್ತಿದ್ದರೂ ಏಕೆ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನಲ್ಲಿ ಇನ್ನೂ ಈ ರೀತಿಯ ಕಟ್ಟಡಗಳು ಎಷ್ಟು ನಿರ್ಮಿಸಲಾಗ್ತಿದೆ.