ರಾಮಲಿಂಗ ರೆಡ್ಡಿ ಹಾಗೂ ಸತೀಶ್ ರೆಡ್ಡಿ ಜೊತೆ ಕಿಚ್ಚ ಸುದೀಪ್ ಮಾತುಕತೆ

ಸ್ಯಾಂಡಲ್​ವುಡ್​ನ ಸೂಪರ್​ಸ್ಟಾರ್ ಕಿಚ್ಚ ಸುದೀಪ್ ರಾಜಕೀಯ ಎಂಟ್ರಿ ಕೊಡ್ತಾರಾ ಅನ್ನೋ ವಿಷಯ ಸದ್ಯ ಸಾಕಷ್ಟು ಕ್ಯೂರಿಯಾಸಿಟಿಗೆ ಕಾರಣವಾಗಿದೆ. ಅದ್ರಲ್ಲೂ ರಾಜಕೀಯಕ್ಕೆ ಎಂಟ್ರಿ ಕೊಡೋದಾದ್ರೆ ಯಾವ ಪಕ್ಷದಿಂದ ಸ್ಪರ್ಧಿಸ್ತಾರೆ ಅನ್ನೋದು ಮತ್ತೊಂದು ಕುತೂಹಲಕಾರಿ ವಿಷಯ. ಇಂದು ಸಿನಿಫಿಲ್ಸ್ ಥಿಯೇಟರ್ ಉದ್ಘಾಟನೆ ಮಾಡಿದ ಕಿಚ್ಚ. ಸುದೀಪ್ ನೋಡಲು ಅಭಿಮಾನಿಗಳ ದಂಡೇ ಆಗಮಿಸಿತ್ತು.